ಬೆಳ್ತಂಗಡಿ ನಗರ ಪಂಚಾಯಿತಿ 5ನೇ ವಾರ್ಡ್ ನಲ್ಲಿ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ; ಮಹಾಮಾರಿ ಕರೋನಾ ವೈರಸ್ ನಿಂದ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನಗರ ಪಂಚಾಯಿತಿಯ ಐದನೇ ವಾರ್ಡ್ ನಲ್ಲಿ ತೀರಾ ಸಂಕಷ್ಟಕ್ಕೆ ಒಳಗಾಗಿರುವ ಸುಮಾರು ಇಪ್ಪತ್ತೊಂದು ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ನಡೆಯಿತು .

ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ಅವರ ಸಹಕಾರದೊಂದಿಗೆ 5ನೇ ವಾರ್ಡ್‌ ನಗರ ಪಂಚಾಯಿತಿ ಸದಸ್ಯ ಜನಾರ್ದನ ಕುಂಬಾರ ಅವರು ಸಾಮಾಜಿಕ ಅಂತರ ಕಾಯ್ದುಕೊಂಡು ಕಿಟ್ ಗಳನ್ನು ವಿತರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.