ಮಳೆಗಾಲದ ಪೂರ್ವಸಿದ್ದತೆಯಲ್ಲಿ ವೇಣೂರು ಮೆಸ್ಕಾಂ

Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭ ಆಗಲಿದ್ದು, ಈಗಾಗಲೇ ಒಂದೆರಡು ಮಳೆ ಬಂದಿದೆ. ಮಳೆಗಾಲದಲ್ಲಿ ಅಪಾಯವನ್ನು ತಪ್ಪಿಸುವ ಉದ್ದೇಶದಿಂದ ವೇಣೂರು ಮೆಸ್ಕಾಂ ಇಲಾಖೆಯ ಸಿಬ್ಬಂದಿ ವಿದ್ಯುತ್ ಲೈನ್‌ಗಳಿಗೆ ತಾಗುವ ಮರದ ಗೆಲ್ಲುಗಳನ್ನು ಕಡಿಯುವ ಮೂಲಕ ಮಳೆಗಾಲದ ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸೋಮವಾರ ಬಜಿರೆ ಗ್ರಾಮದ ರಸ್ತೆಗಳ ಇಕ್ಕೆಲಗಳಲ್ಲಿ ವಿದ್ಯುತ್ ತಂತಿಗೆ ತಾಗುತ್ತಿರುವ ಗೆಲ್ಲುಗಳನ್ನು ತೆರವುಗೊಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.