ಫಲ್ಗುಣಿ ನದಿಗೆ ವಿಷ ಹಾಕಿ ಸಾವಿರಾರು ಮೀನುಗಳ ಮಾರಣ ಹೋಮ ಮಾಡಿದ್ದ ಆರೋಪಿಗಳ ಬಂಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಗ್ರಾಮ ನಡ್ತಿಕಲ್ಲಿನ ದಾಡೇಲು ಎಂಬಲ್ಲಿ ಕಿಡಿಗೇಡಿಗಳು ಫಲ್ಗುಣಿ ನದಿಗೆ ವಿಷ ಹಾಕಿ ಸಾವಿರಾರು ಮೀನುಗಳ ಸಾವಿಗೆ ಕಾರಣವಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿಸಿರುವ ಆರೋಪಿಗಳು ಮೂಡುಕೋಡಿ ಗ್ರಾಮದ ಇರ್ಷಾದ್ ಮತ್ತು ಮಹಮ್ಮದ್ ಹನೀಫ್ ಎಂಬವರು ಆಟೋ ಚಾಲಕರಾಗಿದ್ದಾರೆ.

ಎ.30ರಂದು ಫಲ್ಗುಣಿ ನದಿಗೆ ವಿಷ ಹಾಕಿರುವ ಕಿಡಿಗೇಡಿಗಳ ಕೃತ್ಯವನ್ನು ಕೂಡಲೇ ಪತ್ತೆ ಹಚ್ಚಿ ಅವರಿಗೆ ಸರಿಯಾದ ಶಿಕ್ಷೆ ವಿಧಿಸಬೇಕು ಎಂದು ಇಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.