ದ.ಕ ಜಿಲ್ಲೆಯಲ್ಲಿ ಇಂದು 3 ಹೊಸ ಪ್ರಕರಣ ಪತ್ತೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಇಂದು ಮಂಗಳೂರು ನಗರದ ಬೋಳೂರು ಪರಿಸರದಲ್ಲಿ 2 ಕೊರೊನ ಸೋಂಕು ದೃಢಪಟ್ಟಿದೆ. ಬಂಟ್ವಾಳದಲ್ಲಿ 1 ಪ್ರಕರಣ ದೃಢ ಪಟ್ಟಿದೆ.

ವ್ಯಕ್ತಿಯು ಕೊರೊನಾ ಪೀಡಿತ ರೋಗಿ ಸಂಖ್ಯೆ 536ರ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿದೆ.
ಬೋಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದೆ. ಈ ಹಿಂದೆ ಇಬ್ಬರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.