ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಬೆಳ್ತಂಗಡಿ ಪೋಲಿಸ್ ಠಾಣೆಗೆ ಸ್ಯಾನಿಟ್ಯಸರ್ ಯಂತ್ರ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ವತಿಯಿಂದ ಕ್ಲಬ್ ವತಿಯಿಂದ ಬೆಳ್ತಂಗಡಿ ಪೋಲಿಸ್ ಠಾಣೆಗೆ ಸ್ಯಾನಿಟ್ಯಸರ್ ಯಂತ್ರ ವನ್ನು ಮೇ.8 ರಂದು ರೊಟರಿ ಕ್ಲಬ್ ಅಧ್ಯಕ್ಷ ಜಯರಾಂ ಎಸ್. ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಮೂಲಕ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ರೋಟರಿ  ನಿಯೋಜಿತ ಅಧ್ಯಕ್ಷ ವಕೀಲ ಬಿ.ಕೆ.ಧನಂಜಯ ರಾವ್, ನಿಯೋಜಿತ ಕಾರ್ಯದರ್ಶಿ ರೊ.ಶ್ರೀಧರ ಕೆ.ವಿ.,ರೋ .ಯಶವಂತ್ ಪಟವರ್ಧನ್ , ಹಾಗೂ  ಪೋಲಿಸ್ ಠಾಣಾ ಸಿಬ್ಬಂದಿ ಗಳು ಹಾಜರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.