ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಆಯ್ಕೆ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಗಣೇಶ್ ಗೌಡ ನೇಮಕ

ಬೆಳ್ತಂಗಡಿ: ಬಿಜೆಪಿ (ಭಾರತೀಯ ಜನತಾ ಪಾರ್ಟಿ) ಬೆಳ್ತಂಗಡಿ ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾಗಿ ಯಶವಂತ ಗೌಡ ಬೆಳಾಲು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಗುರುವಾಯನಕೆರೆ ಅವರು ಆಯ್ಕೆಯಾಗಿದ್ದಾರೆ. 

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಗೌಡ ಅವರು ನೇಮಕವಾಗಿದ್ದಾರೆ.

ಯಶವಂತ ಗೌಡ ಅವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ ಯುವ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉಮೇಶ್ ಕುಲಾಲ್ ಅವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಜೊತೆ ಕಾರ್ಯದರ್ಶಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.