ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಘೋಷಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೂತನ ಪದಾಧಿಕಾರಿಗಳನ್ನು ಮೇ. 19 ಘೋಷಿಸಲಾಯಿತು.

ಅಧ್ಯಕ್ಷರಾಗಿ ಯಶವಂತ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಯಾಗಿ  ಉಮೇಶ್ ಕುಲಾಲ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಾಸಕರಾದ  ಹರೀಶ್ ಪೂಂಜರವರು, ಮಂಡಲಾಧ್ಯಕ್ಷರಾದ  ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ  ಸುಬ್ರಹ್ಮಣ್ಯ ಗೌಡ ಕೈಕುರೆ ಹಾಗೂ ಶ್ರೀನಿವಾಸರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.