HomePage_Banner_
HomePage_Banner_
HomePage_Banner_

ಅನಾರೋಗ್ಯದಿಂದ ಬಳಲುತ್ತಿರುವ ಜಯಂತ್ ಪೂಜಾರಿ ಅವರಿಗೆ ಸಂಪತ್ ಸುವರ್ಣರಿಂದ ಧನ ಸಹಾಯ

Advt_NewsUnder_1

ಮಿತ್ತಬಾಗಿಲು ಗ್ರಾಮದ ಕೊಲ್ಲಿ ಎಂಬಲ್ಲಿ ಬಾಯಿ ಕ್ಯಾನ್ಸರ್‍ನಿಂದ ಬಳಲುತ್ತಿರುವ ಜಯಂತ್ ಪೂಜಾರಿ ಅವರ ಮನೆಗೆ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಮುಂದಿನ ಚಿಕಿತ್ಸೆಗಾಗಿ ಧನಸಹಾಯ ಮಾಡಿದರು.

ಈ ಸಂದರ್ಭದಲ್ಲಿ ರಾಜ ಕೇಸರಿಯ ಸಂಸ್ಥಾಪಕರಾದ ದೀಪಕ್.ಜಿ, ನವೀನ್ ಇಂದಬೆಟ್ಟು, ಗುರುಪ್ರಸಾದ್ ಕೋಟ್ಯಾನ್, ಪ್ರವೀಣ್ ಕುಲಾಲ್ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.