ದ.ಕ. ಜಿಲ್ಲೆಯಲ್ಲಿ ಒಂದೇ ದಿನ 24 ಮಂದಿಯಲ್ಲಿ ಕೊರೊನಾ ಪಾಸಿಟಿವ್

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 24 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಗುರುವಾರ ಮಧ್ಯಾಹ್ನದ ಬುಲೆಟಿನ್ ನಲ್ಲಿ 6 ಮಂದಿಯ ಪಾಸಿಟಿವ್ ವರದಿ ಲಭ್ಯವಾಗಿತ್ತು. ಆದರೆ, ಸಂಜೆಯ ಬುಲೆಟಿ ನಲ್ಲಿ ಮತ್ತೆ 18 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಒಂದೇ ದಿನ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಎಲ್ಲಾ ಸೋಂಕಿತರು ಮುಂಬೈನಿಂದ ಬಂದಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.