ಕಳೆಂಜ: ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ, ಕಳೆಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರು, ಸದಸ್ಯರು,ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರ ಸಹಭಾಗಿತ್ವದಲ್ಲಿ ಕಾಯರ್ತಡ್ಕ ಉಪಕೇಂದ್ರದಲ್ಲಿ ಮನೆಮನೆ ಭೇಟಿಯ ಮುಖಾಂತರ ಡೆಂಗ್ಯು ಜ್ವರ ಜಾಗೃತಿ ಮೂಡಿಸುವ ಕಾರ್ಯಕ್ರಮ ಮೇ.30 ರಂದು ನಡೆಸಲಾಯಿತು.