ಕರಂಬಾರು ಗ್ರಾಮದ ಕೃಷಿತೋಟದಲ್ಲಿ ಪ್ರತ್ಯಕ್ಷಗೊಂಡ ಮಿಡತೆಗಳ ಹಿಂಡು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಪಾದೆ ಎಂಬಲ್ಲಿನ ಕೃಷಿಕ ಅನೀಶ್ ಎಂಬವರ ತೋಟದಲ್ಲಿ ಮೇ.30 ರಂದು ಮಧ್ಯಾಹ್ನ ಮಿಡತೆಗಳ ಗುಂಪು ಕಂಡುಬಂದಿದೆ.

ಅನೀಶ್ ಅವರು ಶನಿವಾರ ಮಧ್ಯಾಹ್ನ ತನ್ನ ರಬ್ಬರ್ ತೊಟಕ್ಕೆ ಹೋಗಿದ್ದಾಗ ಈ ಮಿಡತೆಗಳು ರಬ್ಬರ್ ಗಿಡಗಳ ಕೆಳಗೆ ಇರುವ ಗಿಡ ಬಳ್ಳಿಗಳ ಸೊಪ್ಪುಗಳನ್ನು ತಿನ್ನುವುದನ್ನು ಗಮನಿಸಿದ್ದಾರೆ.

ಈಗಾಗಲೇ ಎಲ್ಲಾ ಕಡೆಯಲ್ಲೂ ಮಿಡತೆಗಳ ಹಾವಳಿಯಿಂದ ತತ್ತರಿಸುತ್ತಿರುವಾಗ ತಾಲೂಕಿನಲ್ಲಿಯೂ ಮಿಡತೆಗಳು ಕಂಡು ಬಂದದ್ದು ಕೃಷಿಕರನ್ನು ಇದು ಸಹಜವಾಗಿಯೇ ಚಿಂತೆಗೀಡು ಮಾಡಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.