ಲಯನ್ಸ್ ಕ್ಲಬ್ ವತಿಯಿಂದ ಕೆನರಾ ಬ್ಯಾಂಕ್ ಶಾಖೆಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಕೆನರಾ ಬ್ಯಾಂಕ್ ಶಾಖೆಗೆ ಗ್ರಾಹಕರ ಸುರಕ್ಷತೆಗಾಗಿ ಸ್ಯಾನಿಟೈಸರ್ ಸ್ಟ್ಯಾಂಡ್‌ನ್ನು ಜೂ.1 ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಸುನಿಲ್ ಮೇತ್ರೆ, ಲಯನ್ ಜಯರಾಮ್ ಭಂಡಾರಿ, ಸುರೇಶ ಶೆಟ್ಟಿ ಬ್ಯಾಂಕ್ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.