ಜೂ.3,4; ವಿದ್ಯುತ್ ನಿಲುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ  ಜೂ.3 ರಂದು 33/11 ಕೆವಿ ವೇಣೂರು ಹಾಗೂ ಜೂ.4 ರಂದು 33/11 ಕೆವಿ ಬೆಳ್ತಂಗಡಿ/ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ಘಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿರುವುದು. ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.