HomePage_Banner_
HomePage_Banner_

ಕುಕ್ಕುಜೆ: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ಶ್ರಮದಾನ

ಕುತ್ಲೂರು: ಕುಕ್ಕುಜೆ ಸೇತುವೆ ಮುರಿದುಬಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುವ ಕೆಲಸ ಕಾರ್ಯ ಆರಂಭಗೊಂಡಿದ್ದು ಶಾಸಕ ಹರೀಶ್ ಪೂಂಜರ ಮನವಿಯಂತೆ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ಕುತ್ಲೂರು ಸದಸ್ಯರು ಹಾಗೂ ಭಾ.ಜ ಪ ಕಾರ್ಯಕರ್ತರು ಶ್ರಮದಾನ ಮಾಡುವ ಮೂಲಕ ಶಾಸಕರ ಕೈ ಜೋಡಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.