ರಾಜ್ಯದಲ್ಲಿ ದಲಿತ ಪದ ಬಳಕೆ ನಿಷೇಧ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ ಪ್ರಮಾಣ ಪತ್ರಗಳಲ್ಲಿ ‘ದಲಿತ’ ಎನ್ನುವ ಪದವನ್ನು ಬಳಸದೇ ಪರಿಶಿಷ್ಟ‌ ಜಾತಿ/ ಪರಿಶಿಷ್ಟ ಪಂಗಡ ಎಂದು‌ ಬಳಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಆಂಗ್ಲ ಭಾಷೆಯಲ್ಲಿ ಎಸ್ ಸಿ/ ಎಸ್ ಟಿ ಎಂದು ನಮೋದಿಸಬಹುದಾಗಿದ್ದು ಇತರೇ ಭಾಷೆಗಳಲ್ಲಿ ಸೂಕ್ತ ಬಾಷಾಂತರಗೊಳಿಸಿದ ಪದವನ್ನು ಬಳಸಬೇಕು ರಾಜ್ಯದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಎಂದು ನಮೂದಿಸಬಹುದು ಎಂದು ಉಪಮುಖ್ಯ ಮಂತ್ರಿ ಗೋವಿಂದ ಎಂ‌ ಕಾರಜೋಳ ಅವರು ಈ ವಿಷಯ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.