ಜೂ. 1 ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಕರ್ನಾಟಕಕ್ಕೆ ಮೇ.4 ರಂದು ಪ್ರವೇಶಿಸಿವೆ.
ಇದರಿಂದ ಮುಂಗಾರು ಮಳೆಯನ್ನೇ ನಂಬಿರುವ ರೈತರು, ಜನರು ಸಮಾಧಾನದ ನಿಟ್ಟಿಸಿರು ಬಿಟ್ಟಿದ್ದಾರೆ. ಪ್ರಸಕ್ತ ಮುಂಗಾರು ಅವಧಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಶೇ.102 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.