ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನಕ್ಕೆ ಸಿದ್ಧತೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:- ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಜೂ. 8 ರಂದು ಮಾಡಿಕೊಡಲಾಗುವುದೆಂದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.

ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿರಬೇಕು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಕೈಗೆ ಸ್ಯಾನಿಟೈಸರ್ ಹಾಕಿ ದೇವಸ್ಥಾನದ ಒಳ ಪ್ರವೇಶ ಮಾಡಬೇಕು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.