ಬೆಳ್ತಂಗಡಿ ತಾಲೂಕು ಮಜ್ದೂರ್ ಸಂಘ ವತಿಯಿಂದ ಕಟ್ಟಡ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಇದರ ವತಿಯಿಂದ ಕಟ್ಟಡ ಕಾರ್ಮಿಕ ಸೌಲಭ್ಯಗಳ ಮಾಹಿತಿಯನ್ನು ನೀಡುವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ನೂತನ BMS ಗ್ರಾಮ ಸಮಿತಿಯನ್ನು ‌ ರಚಿಸಲಾಯಿತು ಅದ್ಯಕ್ಷರಾಗಿ ದಯಾನಂದ ಕುಲಾಲ್ ,ಕಾರ್ಯದರ್ಶಿಯಾಗಿ ಕರುಣಾಕರ ಅವರನ್ನು ಸರ್ವಾನುಮತದಿಂದ ಅಯ್ಕೆ ಮಾಡಲಾಯಿತು

ನಂತರ BMS ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ ಬಿ.ಕೆ ಅವರು ಕಾರ್ಮಿಕ ಸೌಲಭ್ಯಗಳ ಹಾಗೂ ಭಾರತೀಯ ಮಜ್ದೂರ ಸಂಘದ ಕಾರ್ಯ ಚಟುವಟಿಕೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಡಿಂಜೆ ಗ್ರಾಮ ಪಂಚಾಯತ್ ಅದ್ಯಕ್ಷರಾದ ಮೋಹನ್ ಅಡಿಂಜೆ ಮತ್ತು ಬಿ.ಎಮ್ ಎಸ್ ತಾಲೂಕು ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಕಾನರ್ಪ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.