ನಿಟ್ಟಡೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಜಗದೀಶ್ ಬಲ್ಲಾಳರಿಗೆ ಬೀಳ್ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1

ಕುಂಡದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆ ಇಲ್ಲಿ ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತರಾದ ಕೆ.ಜಗದೀಶ್ ಬಲ್ಲಾಳ ರಿಗೆ ಸಹೋದ್ಯೋಗಿ ಶಿಕ್ಷಕರಿಂದ ಜೂನ್ 8ರಂದು ಶಾಲೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಜರುಗಿತು.ಶಾಲೆಯ ಮುಖ್ಯ ಶಿಕ್ಷಕ ರಾಗಿ ಶ್ರೀಮತಿ ಆರತಿ ರವರಿಗೆ ಅಧಿಕಾರ ಸ್ವೀಕರಿಸಿದರು ಶಿಕ್ಷಕರ ವ್ರಂದದವರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.