ಪದ್ಮುಂಜ ನೂತನ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1

ಪದ್ಮುಂಜ ಇಲ್ಲಿನ ನೂತನ ಅಂಗನವಾಡಿ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ ಜೂನ್ 9 ರಂದು ನಡೆಯಿತು. ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಇದರ ಅಧ್ಯಕ್ಷ ಸುನಿಲ್ ಸಾಲಿಯಾನ್, ಪದ್ಮುಂಜ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕರ್, ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷೆ ಶಾರದಾ ಆರ್. ರೈ, ಪದ್ಮುಂಜ ಹಾ.ಉ. ಸಹಕಾರಿ ಸಂಘದ ಅಧ್ಯಕ್ಷ ಬಾಬು ಗೌಡ, ತಾಲೂಕು ಪಂಚಾಯತ್ ಸದಸ್ಯೆ ಅಮಿತಾ ಕುಶಾಲಪ್ಪ ಗೌಡ, ತಾ. ಪಂ. ಸದಸ್ಯ ಕೃಷ್ಣಯ್ಯ ಆಚಾರ್, ಸಿ.ಡಿ.ಪಿ.ಒ ಪ್ರಿಯಾ ಆಗ್ನೇಸ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ, ಅಂಗನವಾಡಿ ಶಿಕ್ಷಕಿ ಗುಲಾಬಿ, ಜ್ಞಾನ ವಿಕಾಸ ಕೇಂದ್ರದ ಮೇಲ್ವಿಚಾರಕಿ ಗೀತಾ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.