ಬೆಳ್ತಂಗಡಿ ಬಿಜೆಪಿ ವಿವಿಧ ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ೭ ಜಿಲ್ಲಾ ಮಹಾಶಕ್ತಿ ಕೇಂದ್ರ ಹಾಗೂ ನಗರ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.


ಬೆಳ್ತಂಗಡಿ ನಗರದ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಸುದೆಮುಗೇರು, ಕಾರ್ಯದರ್ಶಿ ಕೇಶವ ಅಚ್ಚಿನಡ್ಕ, ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ಆರಿಗ ನಡ, ಕಾರ್ಯದರ್ಶಿ ವಿನಯಚಂದ್ರ ಕಿಲ್ಲೂರು, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಬುಗೌಡ ನೆರಿಯ, ಕಾರ್ಯದರ್ಶಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಶಿಧರ್ ಕಲ್ಮಂಜ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಕೊಕ್ಕಡ, ಕಾರ್ಯದರ್ಶಿ ಕರುಣಾಕರ್ ಶಿಶಿಲ, ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಪಿ.ಎಂ. ಸದಸ್ಯರಾದ ಜಯಾನಂದ ಕಲ್ಲಾಪು, ಬಾರ್ಯ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮೊಗ್ರು, ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಾಮೋದರ ಗೌಡ, ಬೆಳಾಲು, ಕಾರ್ಯದರ್ಶಿ ಮಚ್ಚಿನ ಗ್ರಾಂ. ಪಂ. ಉಪಾಧ್ಯಕ್ಷರಾದ ಚಂದ್ರಶೇಖರ, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಳದಂಗಡಿ ಪ್ರಾ. ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ ಸದಾನಂದ ಉಂಗಿಲಬೈಲು ಅಳದಂಗಡಿ, ಕಾರ್ಯದರ್ಶಿ ವಿಶ್ವನಾಥ ಹೊಳ್ಳ ನಾಲ್ಕೂರು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗ್ರಾಂ.ಪಂ. ಅಡಿಂಜೆ ಅಧ್ಯಕ್ಷರಾದ ಮೋಹನ್ ಅಡಿಂಜೆ, ಕಾರ್ಯದರ್ಶಿ ನಿತೀಶ್ ಗುಂಡೂರಿ ನೇಮಕಗೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.