ವಲಯಾರಣ್ಯಾಧಿಕಾರಿಯಾಗಿ ಗಣೇಶ್ ತಂತ್ರಿ ನೇಮಕ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ತಂತ್ರಿಯವರು ಸುಳ್ಯ ತಾಲೂಕಿನ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಯಾಗಿ ನೇಮಕಗೊಂಡು ಜೂ.1ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಒಂದು ವರ್ಷಗಳ ಕಾಲ ಉಪವಲಯ ಅರಣ್ಯಾಧಿಕಾರಿಯಾಗಿ ಬಳಿಕ ಒಂಭತ್ತು ವರ್ಷಗಳ ಕಾಲ ಪ್ರಭಾರ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಸುಳ್ಯ ತಾಲೂಕು ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇವರು ಬಂಟ್ವಾಳ ತಾಲೂಕು ಎಡಪದವು ನಿವಾಸಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.