ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪೋಷಕರ ಸಭೆ

ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪೋಷಕರ ಸಭೆ ನಡೆಸಲಾಯಿತು. ಶಾಲೆ ಪುನರಾರಂಭದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಗ್ರಂಥಾಲಯಕ್ಕೆ ಸುಮಾರು ಹದಿನೈದು ಸಾವಿರ ರೂಪಾಯಿ ಬೆಲೆ ಬಾಳುವ ಕಾದಂಬರಿ ಪುಸ್ತಕಗಳನ್ನು ಕುತ್ಲೂರು ಮೂಲದ ಬೆಂಗಳೂರು ನಿವಾಸಿ ಲಕ್ಷ್ಮಿನಾರಾಯಣ ಮುರಡಿತ್ತಾಯರವರು ಕೆ ರಾಮಚಂದ್ರ ಭಟ್ರವರ ಕೋರಿಕೆಯಂತೆ ಶಾಲೆಗೆ ಹಸ್ತಾಂತರ ಮಾಡಿದರು. ಅವರಿಗೆ ಶಾಲೆಯ ಪೋಷಕರ ಅಭಿನಂದನೆ ಸಲ್ಲಿಸಿದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.