ಹೃದಯಾಘಾತದಿಂದ ಬೆಳ್ತಂಗಡಿ ಎಸ್.ಬಿ.ಐ ಸಿಬ್ಬಂದಿ ಸಾವು

Advt_NewsUnder_1
Advt_NewsUnder_1

ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ರಾಮಲ್‌ಕಟ್ಟೆ ನಿವಾಸಿ ಚನಿಯ ನಾಯ್ಕ್ (57ವ) ಅವರು ಹೃದಯಾಘಾತದಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಜೂ.24 ರಂದು ನಿಧನರಾಗಿದ್ದಾರೆ.


ಇವರು ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯದಲ್ಲಿ ಕಳೆದ 32 ವರ್ಷಗಳಿಂದ ಜೂನಿಯರ್ ಅಸೋಸಿಯೆಟ್(ಕ್ಲರ್ಕ್) ಕರ್ತವ್ಯ ನಿರ್ವಹಿಸುತ್ತಿದ್ದರು.ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ಮೃತರ ಮನೆಗೆ ಬೆಳ್ತಂಗಡಿ ಎಸ್.ಬಿ.ಐ ಮೆನೇಜರ್ ಅರವಿಂದ ನಾಯಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅಂತಿಮದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.