ಪುಂಜಾಲಕಟ್ಟೆ; 1.80 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ, ಪುಳಿಮಜಲು ನಿವಾಸಿ ಪುರುಷೋತ್ತಮ ಗೌಡ ಎಂಬವರ ಮನೆಗೆ ಹಾಡಹಗಲೇ ನುಗ್ಗಿದ ಕಳ್ಳರು ಚಿನ್ನಾಭರಣವನ್ನು ಕಳವು ಗೈದು ಪರಾರಿಯಾಗಿದ್ದಾರೆ.

ಜೂ.24 ರಂದು 09:00 ಗಂಟೆಯಿಂದ 13:20 ಗಂಟೆಯ ಸಮಯದಲ್ಲಿ ಯಾರೋ ಕಳ್ಳರು ಸುಮಾರು 60 ಗ್ರಾಂ ತೂಕದ ಚಿನ್ನಾಭರಣಗಳು ಕಳವು ಮಾಡಿಕೊಂಡು ಹೋಗಿದ್ದು. ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 1,80,000/- ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಕಲಂ: 454, 380 ಐಪಿಸಿ ಯಂತೆ ಪ್ರಕರಣ ದಾಖಲಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.