ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ

ಬೆಳ್ತಂಗಡಿ: ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಗೆ ಹೊಸ ತಹಶೀಲ್ದಾರ್ ಆಗಿ ಚಾಮರಾಜನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹೇಶ್ ಜೆ ಅವರನ್ನು ನೇಮಕ ಮಾಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.