ಬೆಳ್ತಂಗಡಿ ಮಂಡಲದ ವಿಧಾನ ಪರಿಷತ್ ಸದಸ್ಯರ ಅಭಿನಂದನಾ ಸಭೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ವತಿಯಿಂದ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಮತ್ತು ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕಾರ್ಯಕರ್ತ ಅಭಿನಂದನಾ ಕಾರ್ಯಕ್ರಮವು ಶ್ರೀ ಕೃಷ್ಣಾನುಗ್ರಹ ಸಭಾ ಭವನ ಉಜಿರೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ,ಸಂಸದ ನಳಿನ್ ಕುಮಾರ್ ಕಟೀಲ್ , ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಜಿ.ಪಂ ಸದಸ್ಯ ಕೊರಗಪ್ಪ,ಭಾ.ಜ.ಪಾ ಕಾರ್ಯದರ್ಶಿ ಧನಲಕ್ಷ್ಮಿ,ಹಿರಿಯ ವಕೀಲ ನೇಮಿರಾಜ್ ಶೆಟ್ಟಿ ಉಪಸ್ಥಿತರಿದ್ದರು.


ಪ್ರ.ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ, ಉಪಾಧ್ಯಕ್ಷ ಸೀತರಾಮ ಬೆಳಾಲ್ ಹಾಗೂ ಬಿಜೆಪಿ ಮಂಡಲದ ,ಯುವಮೊರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದಾರೆ.


ಈ ಸಂದರ್ಭದಲ್ಲಿ ಅನೂಪ್ ಜೆ ಪಾಯಸ್ ಬಿಜೆಪಿಗೆ ಸೇರ್ಪಡೆಗೊಂಡರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.