ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಶ್ರೀರಾಮ ಕ್ಷೇತ್ರ ಶ್ರೀಗಳ ಭೇಟಿ

ಬೆಳ್ತಂಗಡಿ: ಕ್ಯೂನಿಕ್ಸ್ ಅಧ್ಯಕ್ಷ ರಾಗಿ ಸರಕಾರದಿಂದ ನೇಮಕವಾಗಿರುವ ಹರಿಕೃಷ್ಣ ಬಂಟ್ವಾಳ್ ಅವರು ಇಂದು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. 

ಈ ಸಂದರ್ಭ ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ಸಹಿತ ಇತರರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.