HomePage_Banner_
HomePage_Banner_

ಸಹಾಯಕ ಕಾರ್ಯಪಾಲ ಇಂಜಿನಿಯರ್ ಆಗಿ ಸಂದೀಪ್ ಕುಮಾರ್ ಜೈನ್ ಶಿರ್ಲಾಲು ಪದನ್ನೋತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಂಗಳೂರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಂದೀಪ್ ಕುಮಾರ್ ಜೈನ್ ಇವರನ್ನು ಇದೇ ಇಲಾಖೆಯ  ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಪದನ್ನೋತಿಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದಾರೆ. ಇವರು ಶಿರ್ಲಾಲು ಗ್ರಾಮದ ಹಿತ್ತಿಲು ಹೊಸಮನೆ, ಗ್ರಾ.ಪಂ ಮಾಜಿ ಅಧ್ಯಕ್ಷೆ ಗುಣಮ್ಮ ಮತ್ತು ಪ್ರಕಾಶ್ ಕುಮಾರ್ ದಂಪತಿ ಪುತ್ರ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.