HomePage_Banner_
HomePage_Banner_

ಇಂಧನ ಬೆಲೆ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ದ ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಮಿತಿ‌ಯಿಂದ ಜೂ.29 ರಂದು  ಪ್ರತಿಭಟನಾ ಪಾದಯಾತ್ರೆ ನಡೆಯಿತು.

ಗೂಡ್ಸ್ ರಿಕ್ಷಾಕ್ಕೆ ಹಗ್ಗ ಹಾಕಿ ಎಳೆದುಕೊಂಡು ಹೋಗಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ, ಜಿ.ಪಂ‌ ಸದಸ್ಯ ಶಾಹುಲ್ ಹಮೀದ್, ಎ.ಪಿ.ಎಂ.ಸಿ ಅಧ್ಯಕ್ಷ ಕೇಶವ ಧರ್ಮಸ್ಥಳ, ಬೆಳ್ತಂಗಡಿ ಯುವ ಕಾಂಗ್ರೇಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಂಜನ್ ಜಿ ಗೌಡ, ನಗರ ಬ್ಲಾಕ್ ಅಧ್ಯಕ್ಷ ಶೈಲೇಶ್ ಕುಮಾರ್, ಮನೋಹರ್ ಕುಮಾರ್ ಇಳಂತಿಲ, ಜಗದೀಶ್ ಡಿ, ಅನಿಲ್ ಪೈ, ತಣ್ಣೀರುಪಂಥ ಗ್ರಾ.ಪಂ ಅದ್ಯಕ್ಷ ಜಯವಿಕ್ರಮ್, ನಾಗರಾಜ ಲಾಯಿಲ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.