HomePage_Banner_
HomePage_Banner_

ಮರೋಡಿ: ಪಲಾರಗೋಳಿ ಬ್ರಹ್ಮ ಬೈದರ್ಕಳ ಗರಡಿ ಎದುರು ಹೈ ಮಾಸ್ಕ್ ದೀಪ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮರೋಡಿ :ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲರಗೋಳಿ ಬ್ರಹ್ಮ ಬೈದರ್ಕಳ ಗರಡಿ ಎದುರಿಗೆ ಹೈ ಮಾಸ್ಕ್ ದೀಪ, ಪೆರಾಡಿ ಬೀಡು ಗುರ್ಳೆಂಜ ವರೆಗೆ, ಪಿಜತ್ತಕಟ್ಟೆ -ಕಾಂತಾವರ, ದೇವರಬಲ್ಲೆ -ಹಾರೋದ್ದು ದಾರಿ ದೀಪ ವಿಸ್ತರಣೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಶೆಟ್ಟಿಯವರು ಜೂನ್ 29ರಂದು ಉದ್ಘಾಟಿಸಿದರು.

ಈ ಸಂದರ್ಭ ಸದಸ್ಯರಾದ ಉಮೇಶ್ ಸಾಲಿಯಾನ್, ಪ್ರೇಮ, ರಾಜಶ್ರೀ, ಶಿವಾನಂದ ಆಚಾರ್ಯ, ಅಭಿವೃದ್ಧಿ ಅಧಿಕಾರಿ ಆಶಾಲತಾ, ಸಿಬ್ದಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.