ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಮರೋಡಿ :ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿ ಎಂ ಜಿ ಎನ್ ಆರ್ ಇ ಜಿ ಎ ಯೋಜನೆಯಡಿ 5 ಲಕ್ಷ ಮತ್ತು 15ನೇ ಹಣಕಾಸು ಯೋಜನೆಯಡಿ 3.5 ಲಕ್ಷ ಅನುದಾನ ಸೇರಿದಂತೆ ಒಟ್ಟು 8.5 ಲಕ್ಷ ಅನುದಾನದಲ್ಲಿ ಪೆರಾಲ್ದಗುಡ್ಡೆ-ಪೊನ್ನೆದಡಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿಪೂಜೆಯನ್ನು ಜು. 1ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಶೆಟ್ಟಿ ನೆರವೇರಿಸಿದರು. ಈ ಸಂದರ್ಭ ಸದಸ್ಯರಾದ ಸದಾನಂದ ಪೂಜಾರಿ, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.