ಕರಾಯ ತಣ್ಣೀರುಪಂಥ ಕೆ.ಪಿ.ಸಿ.ಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಜ್ಞಾ ದಿನ ನೇರ ವೀಕ್ಷಣೆ ಕಾರ್ಯಕ್ರಮ

Advt_NewsUnder_1
Advt_NewsUnder_1

ಕರಾಯ ತಣ್ಣೀರುಪಂಥ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರತಿಜ್ನಾ ದಿನ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮಾಜಿಕ ಧುರೀಣ ಶ್ರೀ.ನಿರಂಜನ್ ಬಾವಂತಬೆಟ್ಟು ಇವರು ವಹಿಸಿದ್ದರು. ಬಾಬು ಗೌಡ ಕುವೆಲೆ ಇವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಅಬ್ದುಲ್ ಖಾದರ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಜಯವಿಕ್ರಮ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ತಾ.ಪಂಚಾಯತ್ ಸದಸ್ಯರಾದ ಶ್ರೀಮತಿ.ಕೇಶವತಿ, ಪಂಚಾಯತ್ ಸದಸ್ಯರಾದ ಆದಂ, ಅಬ್ದುಲ್ ರಹಮಾನ್, ಸಾಮಾಜಿಕ ಜಾಲತಾಣದ ಚೇತನ್.ಎಲ್.ಡಿ., ಮತ್ತು ಕಾಂಗ್ರೆಸ್ ನ ಎಲ್ಲಾ ಬಂಧುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಕೇಶವ ನಾಯ್ಕ್, ಸದಸ್ಯರಾದ ತಾಜುದ್ದೀನ್, ಸೂರಪ್ಪ ಬಂಗೇರ, ಸುಲೈಮಾನ್, ಯೋಗೀಶ್ ಅಳಕೆ, ವೇದಪ್ಪ ಗೌಡ, ಪಕ್ಷದ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.