ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಸಮಿತಿಯ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ನೇರ ವೀಕ್ಷಣೆ ಕಾರ್ಯಕ್ರಮ

Advt_NewsUnder_1
Advt_NewsUnder_1

ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಸಮಿತಿಯ ವತಿಯಿಂದ ರಾಜ್ಯಾಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಪ್ರತಿಜ್ಞಾ ಸ್ವೀಕಾರ ಸಮಾರಂಭ ಕಾರ್ಯಕ್ರಮವು ಭೂಅಭಿವ್ರದ್ದಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಾಯಿಲ್ತೋಡಿ ಈಶ್ವರ ಭಟ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾಂಗ್ರೆಸ್ ಕಾರ್ಯಕರ್ತರೂ ಉಸ್ತುವಾರಿಯೂ ಆದ ಹರೀಶ್ ಗೌಡ. ಪದ್ಮುಂಜ ಕಲ್ಕುಡ ದೇವಸ್ಥಾನದ ಕಾರ್ಯದರ್ಶಿಯಾದ ಪ್ರಸನ್ನ ಕುಮಾರ್. ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಯಶೋದರ ಶೆಟ್ಟಿ ಕಣಿಯೂರು. ಸೀತಾರಾಮ ಮಡಿವಾಳ ಪದ್ಮುಂಜ. ಸೋಮಯ ನಾಯ್ಕ. ಅಣ್ಣಿ ಗೌಡ. ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ತಿತರಿದ್ದರು. ಸತೀಶ್ ರಾವ್ ಮಲೆಂಗಾಲ್ ರವರು ಸ್ವಾಗತಿಸಿ, ಖಲಂದರ್ ಪದ್ಮುಂಜ ಧನ್ಯವಾದ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.