ನಿಡ್ಲೆ : ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ನೇರ ವೀಕ್ಷಣೆ ಕಾರ್ಯಕ್ರಮ

ನಿಡ್ಲೆ: ಇಲ್ಲಿಯ ಬೂಡುಜಾಲು ಸಂಜೀವ ಪೂಜಾರಿಯವರ ಮನೆಯಲ್ಲಿ ಡಿಕೆ ಶಿವಕುಮಾರ್ ಪ್ರಮಾನ ವಚನ ಝೂಮ್ ಆಪ್ ನ ಮೂಲಕ ನೇರ ಪ್ರಸಾರದ ವೀಕ್ಷಣೆಯ ಕಾರ್ಯಕ್ರಮವನ್ನು ನಿಡ್ಲೆ ಸಹಕಾರ ಸಂಘದ ನಿರ್ದೇಶಕರಾದ ಐಶ್ವರ್ಯ ರೈ ದೀಪ ಬೆಳಗಿಸಿದರು. 

ಈ ಸಂದರ್ಭದಲ್ಲಿ ಉಸ್ತುವಾರಿ ನಿತ್ಯಾನಂದ ರೈ, ಗ್ರಾ.ಪಂ ಮಾಜಿ ಸದಸ್ಯ ನೂಜಿಲ ರಾಮಣ್ಣ ಗೌಡ, ಹಾಗೂ ಇನ್ನಿತರ ಕಾಂಗ್ರೇಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.