ಕುವೆಟ್ಟು: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ನೇರ ವೀಕ್ಷಣೆ ಕಾರ್ಯಕ್ರಮ

Advt_NewsUnder_1
Advt_NewsUnder_1

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಮತ್ತು ಕಾರ್ಯಾಧ್ಯಕ್ಷರುಗಳಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ಹಾಗೂ ಸತೀಶ್ ಜಾರಕಿಹೊಳಿ, ಯವರ ಪದಗ್ರಹಣ ಸಮಾರಂಭವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಕಚೇರಿ ನಿವೃತ್ತ ಸಿಬ್ಬಂದಿ ತಮಯ್ಯ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಕುವೆಟ್ಟು ಕಾರ್ಯಕ್ರಮ ಉಸ್ತುವಾರಿಗಳಾದ ಮೆಹೆಬೂಬ್ ಬೆಳ್ತಂಗಡಿ, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಕೆ ಸಲೀಂ, ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ನಜಿರ್ ಪೊಟ್ಟುಕೆರೆ, ಉಮರಬ್ಬ ಮದ್ದಡ್ಕ ಗ್ರಾಮ ಸಮಿತಿ ಅಧ್ಯಕ್ಷರಾದ ಮಹಮ್ಮದ್ ರಾಝಿಉದ್ದೀನ್, ಗ್ರಾಮ ಪಂಚಾಯತ್ ಸದದ್ಯರಾದ ರಿಯಾಜ್ ಅಹ್ಮದ್ ಹೈದರ್, ಶ್ರೀಮತಿ ಮುಮ್ತಾಜ್, ಪಿ ಕೆ ಆಲಿ ಮಹಮ್ಮದ್ ರಫೀಕ್, ಅನೂಪ್ ಯಂ ಬಂಗೇರ, ಜಗದೀಶ್ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಹಾಗೂ ಕಾರ್ಯ ಕರ್ತರು ಭಾಗವಹಿಸಿದ್ದರು ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಿ ಕೊನೆಯಲ್ಲಿ ಸಿಹಿ ತಿಂಡಿ ಪಾನೀಯವನ್ನು ವಿತರಿಸಿ ಸಂಭ್ರಮಿಸಲಾಯಿತು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.