HomePage_Banner_
HomePage_Banner_

ಸೆಪ್ಟೆಂಬರ್ ನಲ್ಲಿ ನೀಟ್ ಪರೀಕ್ಷೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾನವ ಸಂಪದಭಿವೃದ್ಧಿ ಸಚುವಾಲಯವು ವೈದ್ಯಕೀಯ ಕಾಲೇಜು ಪ್ರವೇಶದ ನೀಟ್ ಮತ್ತು ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಇರುವ ಜೆಇಇ ಪರೀಕ್ಷೆಗಳನ್ನು ಸೆಪ್ಟೆಂಬರ್ ಗೆ ಮುಂದೂಡಲಾಗಿದೆ.

ಸಾಂದರ್ಭಿಕ ಚಿತ್ರ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್ ಪರೀಕ್ಷೆ ಸೆ.13 ರಂದು ನಡೆಯಲಿದೆ ಎಂದು ಮಾನವ ಸಂಪದಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ. ಜೆಇಇ ಮುಖ್ಯ ಪರೀಕ್ಷೆ ಸೆ.1 ರಿಂದ 6 ರ ನಡುವೆ ನಡೆಯಲಿದೆ. ಜೆಇಇ ಅಡ್ವಾನ್ಸ್ ಪರೀಕ್ಷೆ ಸೆಪ್ಟೆಂಬರ್ 27ರಂದು ನಡೆಯಲಿದೆ ಎಂದಿದ್ದಾರೆ.

ಈ ಮಧ್ಯೆ, ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗುತ್ತಿರುವುದರಿಂದ ಐಸಿಎಸ್ ಇ ತನ್ನ ಪಠ್ಯಕ್ರಮವನ್ನು ಶೆ.25 ಕಡಿಮೆ ಮಾಡಲು ನಿರ್ಧರಿಸಿದೆ. ಇದು 2020-21ನೇ ಶೈಕ್ಷಣಿಕ ವರ್ಷದಲ್ಲಿ ಜಾರಿಯಲ್ಲಿ ಇರಲಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.