ನಿಡ್ಲೆ: ಇಲ್ಲಿಯ ಬೂಡುಜಾಲು ಐತ್ತೂರು ಚೆಡಾವು ಎಂಬಲ್ಲಿ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುವ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜು.8ರಂದು ಬೆಳಿಗ್ಗೆ 10ಗಂಟೆಗೆ ನಡೆದಿದೆ. ಕಾರಲಿದ್ದ ಪ್ರಯಾಣಿಕ ಯಾರಿಗೂ ಗಾಯವಾಗಿಲ್ಲ. ಕಳೆದ ನಾಲ್ಕು ತಿಂಗಳಿ0ದ ಇಲ್ಲಿ ಹಲವಾರು ಅಪಘಾತಗಳು ನಡೆಯುತ್ತಲೇ ಇದ್ದು, ಗ್ರಾಮಸ್ಥರಿಗೆ ಆತಂಕ ಉಂಟಾಗಿದೆ.