ಬೆಳ್ತಂಗಡಿ: ರೋಟರಿ ಕ್ಲಬ್ ವತಿಯಿಂದ ವಿವಿಧ ಜಾತಿಯ ಸಸಿ ವಿತರಣೆ

Advt_NewsUnder_1
Advt_NewsUnder_1

ಸೂಳಬೆಟ್ಟು: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರಿ ಸಂಘದ ಸದಸ್ಯರಿಗೆ ಹಾಗು ಖರೀದಿದಾರರಿಗೆ ವಿವಿಧ ಜಾತಿಯ ಸಸಿಗಳನ್ನು ಉಚಿತವಾಗಿ ಜು.10 ರಂದು ನೀಡಲಾಯಿತು.
ಕ್ಲಬ್ ಅಧ್ಯಕ್ಷ ಬಿ.ಕೆ.ಧನಂಜಯರಾವ್ ಅವರು ಸಂಘದ ವಠಾರದಲ್ಲಿ ಗಿಡಗಳನ್ನು ವಿತರಿಸಿದರು. ಡಾ. ಶಶಿಧರ ಡೋಂಗ್ರೆ, ಡಾ. ಸುಷ್ಮಾ ಡೋಂಗ್ರೆ, ಸಂಘದ ಅಧ್ಯಕ್ಷ ಹರೀಶ ಪೂಜಾರಿ, ಕಾರ್ಯದರ್ಶಿ ಚೈತ್ರಾ ನಾತು, ನಿರ್ದೇಶಕರು, ಸದಸ್ಯರು ಉಪಸ್ಥಿತರಿದದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.