ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಹಾಗೂ ಲ್ಯಾಬ್ ಸಿಬ್ಬಂದಿಗೆ ಕೊರೋನಾ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಒಬ್ಬರಿಗೆ ಮತ್ತು ಪ್ರಯೋಗ ಶಾಲಾ ತಂತ್ರಜ್ಞರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತಗೊಂಡಿದೆ.

ಇತ್ತೀಚೆಗಷ್ಟೆ ಆಸ್ಪತ್ರೆಯ 10 ಬೆಡ್ಗಳನ್ನು ಕೊರೋನಾ ಚಿಕಿತ್ಸೆಗೆ ಮೀಸಲಿಟ್ಟಿದ್ದು, 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಕುರಿತು ಅರೋಗ್ಯ ಇಲಾಖೆ ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಾಗಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.