ಪಟ್ಟಣ ಪಂಚಾಯತ್ ವತಿಯಿಂದ ಬೀದಿ ಬದಿಯ ವ್ಯಾಪರಸ್ಥರಿಗೆ ವ್ಯಾಪರ ವಲಯ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ವ್ಯಾಪರಸ್ಥರಿಗೆ ವ್ಯಾಪಾರ ವಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಜು.13 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ನೆರವೇರಿಸಿದರು.

ಈ‌ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ಸುಧಾಕರ್, ಯೋಜನಾಧಿಕಾರಿ ವೆಂಕಟ್ರಮಣ ಶರ್ಮ, ಇಂಜಿನಿಯರ್ ಮಹಾವೀರ ಆರಿಗ, ಪಟ್ಟಣ ಪಂಚಾಯತ್ ಸದಸ್ಯರಾದ ಜಯಾನಂದ ಗೌಡ, ಲೋಕೇಶ್, ಗೌರಿ, ಮತ್ತು ಪಟ್ಟಣ ಪಂಚಾಯತ್ ಸಿಬ್ಬಂದಿ ಹಾಗೂ ಅಂಗಡಿ ಮಾಲಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.