ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

Advt_NewsUnder_1
Advt_NewsUnder_1

ರಾಜ್ಯಾದ್ಯಂತ ಕೋವಿಡ್ ಸಂಕಷ್ಟದ ನಡುವೆಯೂ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದು, ನಾಳೆ ಬೆಳಗ್ಗೆ 11.30ಕ್ಕೆ ಪಿಯುಸಿ ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೊನಾ ಹಿನ್ನಲೆಯಿಂದ ಕಾಲೇಜಿನಲ್ಲಿ ಫಲಿತಾಂಶ ಪ್ರಕಟವಾಗದೆ ವಿದ್ಯಾರ್ಥಿಗಳ  ಮೊಬೈಲ್ ಗೆ ಮೆಸೇಜ್ ಮೂಲಕ ನೇರವಾಗಿ ಫಲಿತಾಂಶದ ಬರಲಿದೆ. “ಪ್ರಥಮ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು. ಅವರಿಗೆ ಪೂರಕ ಪರೀಕ್ಷೆ ನಡೆಸಲಾಗುವುದಿಲ್ಲ. ನೇರವಾಗಿ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲಾಗುವುದು” ಸುರೇಶ್ ಕುಮಾರ್

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.