ನಿವೃತ್ತ ಪ್ರಾದ್ಯಾಪಕ ಡಾ| ಪುಷ್ಪೇಂದ್ರ ನಿಧನ

ಉಜಿರೆ: ಇಲ್ಲಿಯ ಎಸ್.ಡಿ.ಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಪುಷ್ಪೇಂದ್ರ ಜು.15 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು 29 ವರ್ಷಗಳ ಕಾಲ ಸೇವೆ ಸಲ್ಲಿಸಿ 6 ವರ್ಷದ ಹಿಂದೆ ನಿವೃತ್ತಿ ಹೊಂದಿದ್ದರು. ನಿವೃತ್ತಿ ಬಳಿಕ ಆಳ್ವಾಸ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗದಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.