ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೊನಾ ಪಾಸಿಟಿವ್

Advt_NewsUnder_1
Advt_NewsUnder_1
Advt_NewsUnder_1

ಜಿಲ್ಲೆಯಲ್ಲಿ ಸೋಂಕು ಪ್ರಮಾಣ ಅಧಿಕವಾಗುತ್ತಿದ್ದಂತೆ ಹಲವು ನಾಯಕರಿಗೆ ಕೊರೊನಾ ಸೋಂಕು ದೃಢವಾಗುತ್ತಿದ್ದು ಇದೀಗ ಕಾಂಗ್ರೆಸ್‌ನ ಯುವ ನಾಯಕ ಮಿಥುನ್‌ ರೈ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಸ್ವತಃ ಮಿಥುನ್‌ ರೈ ಅವರೇ ಟ್ವೀಟ್‌ ಮಾಡಿದ್ದು, ”ನನಗೆ ಕೊರೊನಾ ಪಾಸಿಟಿವ್‌ ಆಗಿದೆ. ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್‌ಗೆ ಒಳಗಾಗಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಪಡಿ” ಎಂದು ತಿಳಿಸಿದ್ದಾರೆ. 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.