ಪಿಡ್ಲ್ಯೂಡಿ ಗುತ್ತಿಗೆದಾರ ಪದ್ಮನಾಭ ಭಂಡಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಲೋಕೋಪಯೋಗಿ ಇಲಾಖಾ ಗುತ್ತಿಗೆದಾರ ಮೇಲಂತಬೆಟ್ಟು ಪಂಚಾಯತು ಬಳಿಯ ನಿವಾಸಿ ಪದ್ಮನಾಭ ಭಂಡಾರಿ(53ವ) ಅವರು ಜು.17ರಂದು ಸಂಜೆ ಹೃದಯಾಘಾತದಿಂದ ನಿಧನರಾದರು.
ಇವರು ಪಿಡ್ಲೂಡಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸಿದ್ದು, ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು, ವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.