ಬೆಳ್ತಂಗಡಿ ನೆರಿಯ ಗ್ರಾಮದ ವ್ಯಕ್ತಿ ಕೊರೋನಾಗೆ ಬಲಿ

ಬೆಳ್ತಂಗಡಿ: ನೆರಿಯ ಗ್ರಾಮದ ದೇವಗಿರಿ ಥೋಮಸ್ ಪಿ.ಎಂ ಎಂಬವರ ಪುತ್ರ ಪ್ರಸ್ತುತ ಮೂಡಬಿದ್ರೆಯಲ್ಲಿ ವಾಸ್ತವ್ಯವಿರುವ (43ವ) ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೋನಾ ಸೋಂಕು ದೃಢಪಟ್ಟಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.