ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ನಿರ್ದೇಶನದಂತೆ ಕೋವಿಡ್- 19ನಿಂದಾಗಿ ಲಾಕ್‌ಡೌನ್ ಸಂದರ್ಭದಲ್ಲಿ ಕಬ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ವಿವಿಧ ಟಾಸ್ಕ್‌ಗಳನ್ನು ಏರ್ಪಡಿಸಲಾಗಿತ್ತು. ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿಯಾಗಿರುವ ರಾಜ್ಯ ಪ್ರಶಸ್ತಿ ಪುರಸ್ಕೃತೆ ನಿಧಿಯವರು ತನ್ನ ಮನೆಗಳಲ್ಲಿ ಪರಿಸರ ಸ್ನೇಹಿ ಗಣಪತಿ ಯನ್ನು ಸ್ವತಃ ತಯಾರಿಸಿ ಗಮನಸೆಳೆದಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಗಳಿಗೆ ವೆಬಿನಾರ್ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ಬೆಳ್ತಂಗಡಿ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾರವರು ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.