ಬೆಳ್ತಂಗಡಿ: ಎಡಿಬಿ ಯೋಜನೆಯಡಿ ಪೂರ್ಣಗೊಳಿಸಿದ ಕಾಮಗಾರಿಗಳ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಹೊಯಿಗೆ ಗಣಿಗಾರಿಕೆಯ ರಾಜಧನ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಎಡಿಬಿ ಯೋಜನೆಯಡಿ ಪೂರ್ಣಗೊಳಿಸಿದ, ಕೈಗೆತ್ತಿಕೊಂಡಿರುವ ಕಾಮಗಾರಿಗಳ ಕುರಿತು , ಕಡಲ್ಕೊರೆತ, ಬಂದರು, ಮೀನುಗಾರಿಕ ಜೆಟ್ಟಿಗಳ ನಿರ್ಮಾಣದ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ್ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹಾಗೂ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.