ಕೊರೊನಾ ಸೋಂಕು ತಡೆಗೆ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಬಳಕೆ; ಧರ್ಮಸ್ಥಳದಲ್ಲಿ ಪ್ರಾತ್ಯಕ್ಷತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಕೋವಿಡ್ -19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಚೆನ್ನೈನ ಡಾ. ಕಾರ್ತಿಕ್ ನಾರಾಯಣ್ ಮತ್ತು ಡಾ. ಸೆಂಥಿಲ್ ಕುಮಾರ್ ತಂಡದಿಂದ ಸಾವಯವ ಸ್ಯಾನಿಟೈಸರ್ ರೂಪಿಸಿದ್ದು, ಧರ್ಮಸ್ಥಳದಲ್ಲಿ ಜು.30 ರಂದು ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಿ ಪ್ರಾತ್ಯಕ್ಷಿತೆ ನಡೆಸಲಾಯಿತು.ಈ ಸಂದರ್ಭ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.