ಅಳದಂಗಡಿ ಪ್ರಾಥಮಿಕ ಕೇಂದ್ರದಲ್ಲಿ ರಾಪಿಡ್ ಟೆಸ್ಟ್ ಆರಂಭ

ಬೆಳ್ತಂಗಡಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಾಧಿತರ ಗಂಟಲು ದ್ರವ ಪರೀಕ್ಷೆ ವರದಿಗಾಗಿ ಎರಡು-ಮೂರು ದಿನ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದನ್ನ ನಿವಾರಿಸುವ ನಿಟ್ಟಿನಲ್ಲಿ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಕೊರೊನಾ ಪರೀಕ್ಷೆಯನ್ನು ನಡೆಸಲು ಸರಕಾರ ಆದೇಶ ನೀಡಿದೆ.
ಈ ನಿಟ್ಟಿನಲ್ಲಿ ಜು.30 ರಂದು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಪಿಡ್ ಟೆಸ್ಟ್ ಆಯೋಜಿಸಲಾಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆಯುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.